ಹಾಸನ: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಮುಂದುವರಿದಿದೆ.

ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಕೋಟೆಯ ಕಲ್ಲುಗಳು ಮಳೆಯಿಂದಾಗಿ ಸಡಿಲಗೊಂಡು ಬಿದ್ದಿವೆ. ಕೆಲವು ಕಲ್ಲುಗಳು ಮೆಟ್ಟಿಲಕೆಳಗೆ ಬಿದ್ದಿದ್ದು,ಯಾವುದೇ ಅನಾಹುತ ಆಗಿಲ್ಲ. ಸದ್ಯಕ್ಕೆ ದೇವಾಲಯ ಪ್ರವೇಶ ನಿರ್ಬಂಧಿಸಲಾಗಿದೆ.

ಮೈಸೂರು–ಮಂಗಳೂರು ಹೆದ್ದಾರಿ ಬಂದ್: ರಸ್ತೆ ಮಧ್ಯೆ ಸಿಲುಕಿದ ವಾಹನಗಳು

ಶ್ರವಣಬೆಳಗೊಳದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಒಳಚರಂಡಿ ತುಂಬಿ ರಸ್ತೆಗಳು ಹಳ್ಳದಂತಾಗಿದ್ದವು. ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನತೆ ಆತಂಕದಲ್ಲಿದ್ದಾರೆ.

ಅರಕಲಗೂಡು ತಾಲ್ಲೂಕಿನ ಕೊಣನೂರಿನಲ್ಲೂ ಧಾರಾಕಾರ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.