ಶುಕ್ರವಾರ, ಜೂನ್ 18, 2021
24 °C

ಹೇಮಾವತಿ: 20 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಹೇಮಾವತಿ ಜಲಾಶಯ ಬಹುತೇಕ‌ ಭರ್ತಿ ಹಂತಕ್ಕೆ ಬಂದಿರುವುದರಿಂದ ಶುಕ್ರವಾರ ಸಂಜೆಯಿಂದಲೇ ನದಿಗೆ ನೀರು ಬಿಡಲಾಗುತ್ತಿದೆ.

ಆರು ಗೇಟ್ ತೆರೆದು ಸುಮಾರು 20 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಮೂರು ದಿನಗಳ ಅಂತರದಲ್ಲಿ 13 ಅಡಿ ನೀರು ಸಂಗ್ರಹವಾಗಿದೆ. ಹಾಸನ ಸೇರಿ ನಾಲ್ಕೈದು ಜಿಲ್ಲೆಗಳ ಭತ್ತದ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.