ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರ | ಪ್ರೀತಿ ವಿಚಾರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

Published 19 ಮಾರ್ಚ್ 2024, 13:48 IST
Last Updated 19 ಮಾರ್ಚ್ 2024, 13:48 IST
ಅಕ್ಷರ ಗಾತ್ರ

ಹೊಳೆನರಸೀಪುರ: ಪಟ್ಟಣದ ಹೇಮಾವತಿ ಸೇತುವೆ ಬಳಿಯ ರೈಲ್ವೆ ಟ್ರ್ಯಾಕ್ ಮೇಲೆ ವಿಷ ಸೇವಿಸಿ, ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿ ನಗರನಹಳ್ಳಿಯ ರಾಧಕೃಷ್ಣ (24) ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಲ್ಲಿ ಯುವತಿ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಗೇನಹಳ್ಳಿ ಸಮೀಪದ ನಗರನಹಳ್ಳಿ ಗ್ರಾಮದ ಗಂಗಾಧರ ಎಂಬವರ ಪುತ್ರ ರಾಧಕೃಷ್ಣ ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಧಕೃಷ್ಣ ಅವರಿಗೆ ತಂದೆ, ತಾಯಿ, ಒಬ್ಬರು ಸಹೋದರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT