ಹೊಳೆನರಸೀಪುರ: ಪಟ್ಟಣದ ಸೋಷಿಯಲ್ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕ್ಲಬ್ನ ಸದಸ್ಯರ ಮಕ್ಕಳು 2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಗುತ್ತಿದ್ದು, ಮೇ 15ರೊಳಗಾಗಿ ಹೆಸರು ನೊಂದಾಯಿಸಿ ಕೊಳ್ಳಲು ತಿಳಿಸಿದ್ದಾರೆ.

ಹೆಸರು ನೊಂದಾಯಿಸಿ ಕೊಳ್ಳುವಾಗ ಆಧಾರ್ ಕಾರ್ಡ್ ಹಾಗೂ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ನೀಡಬೇಕೆಂದು ಕ್ಲಬ್ನ ಕಾರ್ಯದರ್ಶಿ ಸುದರ್ಶನ್ಬಾಬು ತಿಳಿಸಿದ್ದಾರೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 22ರಂದು ನಡೆಯಲಿದೆ ಎಂದು ಕ್ಲಬ್ನ ಅಧ್ಯಕ್ಷ ಕೆ.ಎಂ.ಹೊನ್ನಪ್ಪ ತಿಳಿಸಿದ್ದಾರೆ.

ವಿತರಕರ ಸಂಘದಿಂದ ಪ್ರತಿಭಾ ಪುರಸ್ಕಾರ: ತಾಲ್ಲೂಕು ವಿತರಕರ ಸಂಘದಿಂದ ಪಟ್ಟಣದ ಸರ್ಕಾರಿ ಬಾಲಕಿಯರ ಹಾಗೂ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ಹೆಚ್ಚು ಅಂಕ ಪಡೆದ 4 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಮೇ 19ರಂದು ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಮನಾಥ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-36-2022524764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.