ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಹಳೇಬೀಡು| ಭಾರತದ ಆರ್ಥಿಕತೆ ಅಮೆರಿಕಕ್ಕಿಂತ ಬಲ: ಸುಭಾಷ್ ಪಾಳೇಕರ್

Published : 4 ಜನವರಿ 2026, 7:24 IST
Last Updated : 4 ಜನವರಿ 2026, 7:24 IST
ಫಾಲೋ ಮಾಡಿ
Comments
ಹಳೇಬೀಡಿನ ಪುಷ್ಪಗಿರಿಯಲ್ಲಿ ಶನಿವಾರ ನಡೆದ ನೈಸರ್ಗಿಕ ಕೃಷಿ ಕಾರ್ಯಾಗಾರದಲ್ಲಿ ಸ್ಥಳೀಯ ರೈತರೊಂದಿಗೆ ಭಾಗವಹಿಸಿದ್ದ ನೇಪಾಳದ ರೈತರು 
ಹಳೇಬೀಡಿನ ಪುಷ್ಪಗಿರಿಯಲ್ಲಿ ಶನಿವಾರ ನಡೆದ ನೈಸರ್ಗಿಕ ಕೃಷಿ ಕಾರ್ಯಾಗಾರದಲ್ಲಿ ಸ್ಥಳೀಯ ರೈತರೊಂದಿಗೆ ಭಾಗವಹಿಸಿದ್ದ ನೇಪಾಳದ ರೈತರು 
ಹಳೇಬೀಡಿನ ಪುಷ್ಪಗಿರಿಯಲ್ಲಿ ಶನಿವಾರ ನಡೆದ ನೈಸರ್ಗಿಕ ಕೃಷಿ ಕಾರ್ಯಾಗಾರದಲ್ಲಿ ಕೊಟ್ಟೂರಿನ ಪಾರಂಪರಿಕ ರೈತ ಮಹಿಳೆಯರು ರಾಶಿ ಪೂಜೆ ನೆರವೇರಿಸಿದರು 
ಹಳೇಬೀಡಿನ ಪುಷ್ಪಗಿರಿಯಲ್ಲಿ ಶನಿವಾರ ನಡೆದ ನೈಸರ್ಗಿಕ ಕೃಷಿ ಕಾರ್ಯಾಗಾರದಲ್ಲಿ ಕೊಟ್ಟೂರಿನ ಪಾರಂಪರಿಕ ರೈತ ಮಹಿಳೆಯರು ರಾಶಿ ಪೂಜೆ ನೆರವೇರಿಸಿದರು 
ಜನರಿಗೆ ವಿಷಮುಕ್ತ ಆಹಾರ ಪೂರೈಕೆ ರೈತರನ್ನು ಸಾಲ ಮುಕ್ತರನ್ನಾಗಿ ಮಾಡುವುದು ಹಾಗೂ ರೈತರ ಆತ್ಮಹತ್ಯೆ ತಪ್ಪಿಸಲು ನೈಸರ್ಗಿಕ ಕೃಷಿ ಕಾರ್ಯಾಗಾರ ನಡೆಸಲಾಗುತ್ತಿದೆ
ಪ್ರೊ.ರವಿವರ್ಮ ನಿವೃತ್ತ ಅಡ್ವೋಕೇಟ್ ಜನರಲ್
ವಿಷಯುಕ್ತ ಆಹಾರ ಸೇವನೆಯಿಂದ ಜನರ ಆರೋಗ್ಯಕ್ಕೆ ತೊಂದರೆಯಾಗುತ್ತಿದೆ. ಆರೋಗ್ಯಕರ ಆಹಾರ ಉತ್ಪಾದನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಾಗಾರ ಅಗತ್ಯವಿದೆ
ಎಚ್.ಕೆ. ಸುರೇಶ್ ಶಾಸಕ
ಬಹುರಾಷ್ಟ್ರೀಯ ಕಂಪನಿಗಳನ್ನು ಉದ್ದಾರ ಮಾಡುವ ಬೀಜ ಕಾಯ್ದೆ ಜಾರಿಗೆ ಬಂದರೆ ಪಾರಂಪರಿಕ ರೈತರು ಬದುಕುವುದು ಕಷ್ಟ. ಕಾಯ್ದೆ ಅನುಷ್ಠಾನ ಆಗದಂತೆ ರೈತರು ಹೊರಾಡಬೇಕಾಗಿದೆ
ಅನುಸೂಯಮ್ಮ ಸಾಮೂಹಿಕ ಅಧ್ಯಕ್ಷೀಯ ಮಂಡಳಿ ಸದಸ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT