ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಸಮಾವೇಶದ ಸ್ಥಳದಲ್ಲಿ ತರಬೇತಿ ನೀಡಲಾಯಿತು.
ಸಮಾವೇಶದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್ ಸಿದ್ಧತೆ ಪರಿಶೀಲಿಸಿದರು.
ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಸಮಾವೇಶದ ಸ್ಥಳದಲ್ಲಿ ರಾರಾಜಿಸುತ್ತಿರುವ ಎಚ್.ಡಿ.ದೇವೇಗೌಡ ಎಚ್.ಡಿ. ಕುಮಾರಸ್ವಾಮಿ ಎಚ್.ಡಿ. ರೇವಣ್ಣ ಅವರ ಕಟೌಟ್