ಕಬ್ಬಳಿ ಜಾತ್ರೆಯ ಅಂಗವಾಗಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗ ರೈತರು ತಮ್ಮ ರಾಸುಗಳಿಗೆ ದೇವರ ತೀರ್ಥವನ್ನು ಹಾಕಿಸುತ್ತಿರುವುದು (ಸಂಗ್ರಹ ಚಿತ್ರ)
ಹಿರೀಸಾವೆ ಹೋಬಳಿಯ ಕಬ್ಬಳಿಯ ಬಸವೇಶ್ವರಸ್ವಾಮಿಯ ಜಾತ್ರೆ ಪ್ರಯುಕ್ತ ಮಕ್ಕಳ ಕಣ್ಣಿನ ತಪಾಸಣೆ ನಡೆಸಿ 35 ವಿದ್ಯಾರ್ಥಿಗಳಿಗೆ ಶಂಭುನಾಥ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ಕನ್ನಡಕ ವಿತರಿಸಲಾಯಿತು.