ಬುಧವಾರ, ಆಗಸ್ಟ್ 17, 2022
30 °C

ಕಸ್ತೂರಿ ರಂಗನ್ ವರದಿ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆತ್ತೂರು:‘ ಕಸ್ತೂರಿ ರಂಗನ್ ವರದಿಯಲ್ಲಿರುವ ಹೋಬಳಿಯ ಹೊಂಗಡಹಳ್ಳ, ವಳ್ಳಲಹಳ್ಳಿ ಹಾಗೂ ಹೆತ್ತೂರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲಾಗುವುದು’ಎಂದು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಜೆ.ಸಚ್ಚಿನ್ ತಿಳಿಸಿದರು.

‘ಬೆಳೆಗಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ನಡೆದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಕಸ್ತೂರಿರಂಗನ್ ವರದಿ ಹಾಗೂ ಆನೆ ಕಾರಿಡಾರ್ ಯೋಜನೆಯ ಪಟ್ಟಿಯಲ್ಲಿವೆ. ಈ ಯೋಜನೆ ಜಾರಿಯಾದರೆ ಆಯಾ ಗ್ರಾಮಗಳ ಅಭಿವೃದ್ಧಿ ಅಸಾಧ್ಯವಾಗುತ್ತದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.