ಕೊಣನೂರು ಸಮೀಪದ ನೆಹರೂ ನಗರದಲ್ಲಿ ಶಾಸಕ ಎ.ಮಂಜು ಇತ್ತೀಚೆಗೆ ಸಭೆ ನಡೆಸಿದ್ದರು.
ಶಾಸಕರ ನೇತೃತ್ವದಲ್ಲಿ ಪೋಷಕರ ಸಭೆ ನಡೆಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ್ದೇವೆ. ಕ್ರಷರ್‌ಗೆ ಸಂಬಂಧಿಸಿ ಮೇಲಧಿಕಾರಿಗಳು ಕ್ರಮ ವಹಿಸಬೇಕಾಗಿದೆ
ಕೆ.ಸಿ.ಸೌಮ್ಯಾ ಅರಕಲಗೂಡು ತಹಶೀಲ್ದಾರ್
ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರಲ್ಲಿ ಅನೇಕ ಬಾರಿ ಮನವಿ ಮಾಡಲಾಗಿದೆ. ಶಿಕ್ಷಕರು ಮನೆ ಮನೆ ಭೇಟಿ ಮಾಡುತ್ತಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಲಾಗಿದೆ.