ಕೊಣನೂರು: ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು. ಉನ್ನತ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಯುವಕರಿಗೆ ಶಾಸಕ ಎ.ಮಂಜು ಸಲಹೆ ನೀಡಿದರು.

ರಾಮನಾಥಪುರ ಹೋಬಳಿಯ ಬೆಟ್ಟಸೋಗೆ ಗ್ರಾಮದ ಮೊದಲನೇ ವರ್ಷದ ಎ.ಮಂಜು ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಸವಾಪಟ್ಟಣ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಮಹೇಂದ್ರ ಕುಮಾರ್, ರಾಮನಾಥಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಿದ್ದಯ್ಯ ಹಾಗೂ ಕೇರಳಾಪುರ ಗ್ರಾಮ ಪಂಚಾಯತಿ ಸದಸ್ಯ ಶಿವು, ಬೆಟ್ಟಸೋಗೆ ಗ್ರಾಮದ ಮುಖಂಡರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಹಿರಿಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-1706690843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.