ಮಂಗಳವಾರ, ಅಕ್ಟೋಬರ್ 20, 2020
25 °C

ಅರಕಲಗೂಡು: ಚಿರತೆ ದಾಳಿಗೆ ಮೇಕೆ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರಕಲಗೂಡು: ತಾಲ್ಲೂಕಿನ ಕಣಿಯಾರು ಗ್ರಾಮದಲ್ಲಿ ಬುಧವಾರ ಸಂಜೆ ಚಿರತೆ ದಾಳಿಗೆ ಮೇಕೆ ಬಲಿಯಾಗಿದೆ.

ಗ್ರಾಮದ ಪುಟ್ಟಶೆಟ್ಟಿ ಎಂಬುವವರು ಜಮೀನಿನ ಬಳಿ ಮೇಯಲು ಬಿಟ್ಟಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ವಲಯ ಅರಣ್ಯಾಧಿಕಾರಿ ಕಾವ್ಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆ ಹಿಡಿಯಲು ಎರಡು ಸ್ಥಳದಲ್ಲಿ ಬೋನನ್ನು ಇರಿಸಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು