ಹಿರೀಸಾವೆ ಹೋಬಳಿಯ ಕಬ್ಬಳಿ ಬಸವೇಶ್ವರ ಸ್ವಾಮಿ ಜಾತ್ರೆಯಲ್ಲಿ ಸೋಮವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು. ನಿರ್ಮಲಾನಂದನಾಥ ಸ್ವಾಮೀಜಿ ಶಂಭುನಾಥ ಸ್ವಾಮೀಜಿ ಸಾಮೂಹಿಕ ವಿವಾಹದ ನೇತೃತ್ವ ವಹಿಸಿದ್ದ ಪ್ರದೀಪಾ ವೆಂಕಟೇಶ್ ಪ್ರಸಾದ್ ಮತ್ತಿತರರು ಇದ್ದರು.