ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರುಮೌಲ್ಯಮಾಪನ: ವಿಜಯ್‌ ದ್ವಿತೀಯ ಟಾಪರ್‌

Last Updated 10 ಜೂನ್ 2019, 14:08 IST
ಅಕ್ಷರ ಗಾತ್ರ

ಹಾಸನ: ನಗರದ ವಿಜಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ವಿನಯ್‌ ಆರ್‌.ಗೌಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮರು ಮೌಲ್ಯ ಮಾಪನದಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಟಾಪರ್ ಎನಿಸಿದ್ದಾರೆ.

ಶಿಕ್ಷಕರಾದ ರಾಜಶೇಖರ್ ಹಾಗೂ ಶಾರದಮ್ಮ ಪುತ್ರ ವಿನಯ್ 619 ಅಂಕ ಪಡೆದಿದ್ದರು. ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಕನ್ನಡ ವಿಷಯದಲ್ಲಿ 2, ಇಂಗ್ಲಿಷ್ 1 ಹಾಗೂ ಗಣಿತ ವಿಷಯದಲ್ಲಿ 2 ಅಂಕ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT