ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಳೆನರಸೀಪುರ | ಕೃಷ್ಣ ಜನ್ಮಾಷ್ಟಮಿ: ಮಾಂಸ ಮಾರಾಟ ನಿಷೇಧ

Published : 24 ಆಗಸ್ಟ್ 2024, 15:22 IST
Last Updated : 24 ಆಗಸ್ಟ್ 2024, 15:22 IST
ಫಾಲೋ ಮಾಡಿ
Comments

ಹೊಳೆನರಸೀಪುರ: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಆ. 26ರಂದು ಸೋಮವಾರ ಪಟ್ಟಣದಲ್ಲಿ ಯಾವುದೇ ರೀತಿಯ ಮಾಂಸ ಮಾರಾಟ ಹಾಗೂ ಹಸಿ ಮೀನು ಮಾರಾಟ ಮಾಡಬಾರದೆಂದು ಪುರಸಭೆ ಮುಖ್ಯಾಧಿಕಾರಿ ಸಿ.ಡಿ. ನಾಗೇಂದ್ರಕುಮಾರ್ ಆದೇಶಿಸಿದ್ದಾರೆ.

ಈ ಬಗ್ಗೆ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದ್ದಾರೆ.

ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT