ಭಾನುವಾರ, ಜನವರಿ 24, 2021
28 °C

ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿ, ಆಸ್ಪತ್ರೆಗೆ ದಾಖಲಿಸುವ ಮೂಲಕ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.

ನಗರದ ಹೊರವಲಯದ ಬುವನಹಳ್ಳಿ ಕ್ರಾಸ್ ಬಳಿ ಗುರುವಾರ  ಹೋಂಡಾ ಆ್ಯಕ್ಟಿವಾ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಡುವೆ ಅಪಘಾತ ಸಂಭವಿಸಿ, ಸಣ್ಣಪುಟ್ಟ ಗಾಯದೊಂದಿಗೆ ವ್ಯಕ್ತಿ ನರಳಾಡುತ್ತಿದ್ದರು.

ಹಾಸನ ಪ್ರವಾಸ ಕೈಗೊಂಡಿಸದ ಸಚಿವರು ಕಾರಿನಲ್ಲಿ ಬರುತ್ತಿದ್ದಾಗ ಬೈಕ್‌ ಸವಾರ ಬಿದ್ದಿರುವುದನ್ನು ನೋಡಿ, ತಮ್ಮ ಕಾರನ್ನು ನಿಲ್ಲಿಸಿದ್ದಾರೆ. ನಂತರ ಅವರನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು