ಗುರುವಾರ, 30 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ನವೆಂಬರ್‌ನಲ್ಲಿ ಅಭಿವೃದ್ಧಿ ಕ್ರಾಂತಿ: ಕೆ.ಜೆ.ಜಾರ್ಜ್
Congress Development: ಹೊಸಕೋಟೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಬಿಜೆಪಿ ಆರೋಪಗಳನ್ನು ತಳ್ಳಿ, ರಾಜ್ಯದ ಅಭಿವೃದ್ಧಿ ಕಾಮಗಾರಿಗಳೇ ನಿಜವಾದ ಕ್ರಾಂತಿ ಎಂದರು. ಬಿಹಾರ ಚುನಾವಣೆ ನಿಧಿ ವಿವಾದಕ್ಕೂ ಸ್ಪಷ್ಟನೆ ನೀಡಿದರು.
Last Updated 30 ಅಕ್ಟೋಬರ್ 2025, 22:00 IST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹಿನ್ನೆಲೆ; ಅರ್ಜಿ ಕರೆಯದೇ 70 ಸಾಧಕರಿಗೆ ಗೌರವ
Rajyotsava Recipients: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಾರಿ ಅರ್ಜಿ ಕರೆಯದೇ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ಸಾಹಿತ್ಯ, ಜಾನಪದ, ಕಲೆ, ವೈದ್ಯಕೀಯ, ವಿಜ್ಞಾನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರಿಗೆ ಗೌರವ ಲಭಿಸಿದೆ.
Last Updated 30 ಅಕ್ಟೋಬರ್ 2025, 20:23 IST
ಚಲನಚಿತ್ರ ಪ್ರಶಸ್ತಿಗಳು ಪ್ರಕಟ: ಉಮಾಶ್ರೀಗೆ ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
2019ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟ
Last Updated 30 ಅಕ್ಟೋಬರ್ 2025, 16:23 IST
ಲಿಂಗಸುಗೂರಿನಲ್ಲಿ RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು ಆದೇಶಕ್ಕೆ ತಡೆ
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಕೆ.ಪಿ.ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ.
Last Updated 30 ಅಕ್ಟೋಬರ್ 2025, 16:18 IST
ಕನ್ನೋಳಿ ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಪುತ್ರನಿಂದ ಹಲ್ಲೆ
BJP leader Viju Gowda Patil's son attacks ಸಿಂದಗಿ ತಾಲ್ಲೂಕಿನ ಕನ್ನೋಳಿಯಲ್ಲಿ ವಿಜಯಪುರ –ಕಲಬುರ್ಗಿ ಹೆದ್ದಾರಿಯಲ್ಲಿರುವ ಟೋಲ್ ನಾಕಾ ಸಿಬ್ಬಂದಿಯನ್ನು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ಪುತ್ರ ಮತ್ತು ಸಂಗಡಿಗರು ಸೇರಿಕೊಂಡು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಥಳಿಸಿರುವ ಘಟನೆ ಗುರುವಾರ ನಡೆದಿದೆ.
Last Updated 30 ಅಕ್ಟೋಬರ್ 2025, 16:17 IST
ಒಳ ಮೀಸಲು; ಮುಂದಿನ ಸಂಪುಟ ಸಭೆಗೆ: ಎಚ್.ಕೆ.ಪಾಟೀಲ
ಒಳ ಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕೆ ಕಾಯ್ದೆ ತರುವ ವಿಚಾರದ ಬಗ್ಗೆ ಕಾನೂನು ಮತ್ತು ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸಬೇಕಿದೆ. ಹೀಗಾಗಿ ಕರಡು ಮಸೂದೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು
Last Updated 30 ಅಕ್ಟೋಬರ್ 2025, 16:14 IST
ಮಳೆ, ಪ್ರವಾಹದಿಂದ ನಷ್ಟ; ₹1,545 ಕೋಟಿಗೆ ಕೇಂದ್ರಕ್ಕೆ ಮೊರೆ
ಮಳೆ, ಪ್ರವಾಹದಿಂದ ನಷ್ಟ *ಮೂಲ ಸೌಕರ್ಯ ಪುನರ್ ನಿರ್ಮಾಣಕ್ಕೆ ಕೇಂದ್ರದ ನೆರವು ಕೋರಲು ತೀರ್ಮಾನ
Last Updated 30 ಅಕ್ಟೋಬರ್ 2025, 16:12 IST
ADVERTISEMENT
ಒಳಮೀಸಲಾತಿ ವಿಳಂಬಕ್ಕೆ ಕಾಯ್ದೆಯ ನಾಟಕ: ಕಾರಜೋಳ ಆರೋಪ
Govind Karjol: ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನ ವಿಳಂಬ ಮಾಡಲು ಕಾಯ್ದೆ ರೂಪಿಸುವ ನಾಟಕ ಮಾಡುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು. ಸರ್ಕಾರದ ಆದೇಶ ರದ್ದು ಮಾಡುವ ದುರುದ್ದೇಶವಿದೆ ಎಂದರು.
Last Updated 30 ಅಕ್ಟೋಬರ್ 2025, 16:11 IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆ
Press Association: ಶಿವಾನಂದ ತಗಡೂರು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 2025–28ನೇ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.
Last Updated 30 ಅಕ್ಟೋಬರ್ 2025, 15:54 IST
ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ‘ಟ್ರಂಕ್’ ಪ್ರತಿಭಟನೆ
Political Protest: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ‘ಟ್ರಂಕ್’ ಪ್ರತಿಭಟನೆ ನಡೆಸಿದರು. ಕುಮಾರಸ್ವಾಮಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದರು.
Last Updated 30 ಅಕ್ಟೋಬರ್ 2025, 15:45 IST
ADVERTISEMENT
<
1
2
...
1000
>
ADVERTISEMENT
ADVERTISEMENT