ನುಗ್ಗೇಹಳ್ಳಿ: ಹೋಬಳಿ ಕೇಂದ್ರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ನೆರವೇರಿತು.

ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹ ಸ್ವಾಮಿ, ವೇಣುಗೋಪಾಲಸ್ವಾಮಿ, ಚನ್ನಕೇಶವ ಸ್ವಾಮಿ ದೇವರಿಗೆ ಅಭಿಷೇಕ, ಸಹಸ್ರ ನಾಮರ್ಚನೆ, ಹೂವಿನ ಅಲಂಕಾರ ಸೇರಿ ವಿವಿಧ ಪೂಜೆಗಳು ನೆರವೇರಿದವು. ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಲಕ್ಷ್ಮೀ ನರಸಿಂಹ ಸ್ವಾಮಿ ದೇವರಿಗೆ ನರಸಿಂಹ ಜಯಂತಿ ಪ್ರಯುಕ್ತ ವಿಶೇಷವಾಗಿ ಅರಿಶಿನ ಅಭಿಷೇಕ ಸೇರಿ ವಿವಿಧ ಅಭಿಷೇಕಗಳು ನೆರವೇರಿತು.

ದೇವಾಲಯದ ಅರ್ಚಕರಾದ ರಾಮ್ ಭಟ್ರು, ಅನಿಲ್ ಕುಮಾರ್, ಸೇರಿದಂತೆ ಅರ್ಚಕ ವೃಂದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-490832260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.