ಬುಧವಾರ, 12 ನವೆಂಬರ್ 2025
×
ADVERTISEMENT
ADVERTISEMENT

ಮಹಿಳಾ ಸಬಲೀಕರಣದ ಪ್ರತೀಕ ಓಬವ್ವ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ

Published : 12 ನವೆಂಬರ್ 2025, 2:05 IST
Last Updated : 12 ನವೆಂಬರ್ 2025, 2:05 IST
ಫಾಲೋ ಮಾಡಿ
Comments
ಹೆಣ್ಣು ಮಕ್ಕಳು ಧೈರ್ಯದಿಂದ ಮುನ್ನಡೆಯಬೇಕು. ಯಾವುದಕ್ಕೂ ಅಂಜಬಾರದು. ಹತ್ತು ಜನರೊಂದಿಗೆ ಇರುವುದು ನಾಯಕತ್ವವಲ್ಲ. ಸ್ವಾವಲಂಬಿಯಾಗುವುದೇ ಶಕ್ತಿಯಾಗಿದೆ
ಕೆ.ಎಸ್‌. ಲತಾಕುಮಾರಿ ಜಿಲ್ಲಾಧಿಕಾರಿ
ಜಯಂತಿಗಳಿಗೆ ಜನರ ಸಂಖ್ಯೆ ಕ್ಷೀಣ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಮಹನೀಯರ ಜಯಂತಿ ಹಾಗೂ ಸ್ಮರಣೆ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಕೊರತೆ ಎದ್ದು ಕಾಣುತ್ತಿದೆ. ನಗರದ ಹಾಸನಾಂಬ ಕಲಾಕ್ಷೇತ್ರ ಅಂಬೇಡ್ಕರ್ ಭವನ ಸೇರಿದಂತೆ ಇತರೆ ದೊಡ್ಡ ಸಭಾಂಗಣಗಳಲ್ಲಿ ಮಹನೀಯರ ಜಯಂತಿ ಆಚರಿಸಲಾಗುತ್ತದೆ. ಆದರೆ ಬೆರಳೆಣಿಕೆಯಷ್ಟು ಮಾತ್ರ ಜನರು ಭಾಗವಹಿಸುತ್ತಿದ್ದು ಕಾರ್ಯಕ್ರಮದ ಉದ್ದೇಶವೇ ಈಡೇರದಂತಾಗಿದೆ ಎಂದು ಸಂಘಟನೆಗಳ ಮುಖಂಡರು ಹೇಳುತ್ತಿದ್ದಾರೆ. ಒಂದೆರಡು ದಿನ ಮುಂಚಿತವಾಗಿ ಸಂಬಂಧಪಟ್ಟ ಶಾಲೆ– ಕಾಲೇಜುಗಳ ಮುಖ್ಯಸ್ಥರಿಗೆ ಮಾಹಿತಿ ಒದಗಿಸಿದರೆ ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಹೆಚ್ಚಲಿದ್ದು ಮುಂದಿನ ಪೀಳಿಗೆಗಾದರೂ ಮಹನೀಯರ ಸಂದೇಶಗಳು ತಲುಪಲಿವೆ ಎಂದು ಹಲವರು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT