ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ಹೆತ್ತೂರು | ಶಿಥಿಲಗೊಂಡ ಸೇತುವೆ: ಹೆಚ್ಚಿದ ಆತಂಕ

ಹೊರ ಜಿಲ್ಲೆ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ: ಹೆಚ್ಚಿದ ವಾಹನ ಸಂಚಾರ
ಆರ್. ಜಗದೀಶ್ ಹೊರಟ್ಟಿ
Published : 2 ಆಗಸ್ಟ್ 2025, 5:52 IST
Last Updated : 2 ಆಗಸ್ಟ್ 2025, 5:52 IST
ಫಾಲೋ ಮಾಡಿ
Comments
ಹೆದ್ದಾರಿಯಲ್ಲಿ ಈ ಸೇತುವೆ ಇರುವುದರಿಂದ ರಾಜ್ಯ ಮತ್ತು ಹೊರರಾಜ್ಯಗಳ ಪ್ರಮುಖ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತಿದೆ. ಸಂಪರ್ಕ ಕಡಿತಗೊಳ್ಳುವ ಮೊದಲು ಅಗತ್ಯ ಕ್ರಮ ಕೈಗೊಳ್ಳಬೇಕು
–ಐ.ವಿ. ಶಂಕರೇಗೌಡ, ಐಗೂರು ಗ್ರಾಮಸ್ಥ
ಈ ಸೇತುವೆ ಬಹಳ ಹಳೆಯದಾಗಿದ್ದು ಮರು ನಿರ್ಮಾಣ ಮಾಡುವ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಗಮನಕ್ಕೆ ತರಲಾಗಿದೆ
–ಸಿಮೆಂಟ್ ಮಂಜು, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT