ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಲಿಗ್ರಾಮ್‌ನಲ್ಲಿ ಪರಿಚಯ: ಹಣ ದ್ವಿಗುಣ ಮಾಡುವುದಾಗಿ ಹೇಳಿ ₹1.16 ಲಕ್ಷ ವಂಚನೆ

Published 19 ಆಗಸ್ಟ್ 2023, 6:09 IST
Last Updated 19 ಆಗಸ್ಟ್ 2023, 6:09 IST
ಅಕ್ಷರ ಗಾತ್ರ

ಹಾಸನ: ಹಣ ದ್ವಿಗುಣ ಮಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ, ನಗರದ ನಿವಾಸಿಯೊಬ್ಬರಿಗೆ ₹1.16 ಲಕ್ಷ ವಂಚನೆ ಮಾಡಿದ್ದಾನೆ.

ಆ.12 ರಂದು ಬೆಳಿಗ್ಗೆ ಮೊಬೈಲ್‌ಗೆ ಬಂದ ಲಿಂಕ್‌ ಕ್ಲಿಕ್ ಮಾಡಿದಾಗ, ಅದರದಲ್ಲಿನ ಟೆಲಿಗ್ರಾಂ ಆ್ಯಪ್‌ನಲ್ಲಿ ಅಪರಿಚಿತ ವ್ಯಕ್ತಿ ಭೇಟಿಯಾಗಿದ್ದಾನೆ. ‘ನೀವು ಹಣ ಹಾಕಿದರೆ ದ್ವಿಗುಣವಾಗುತ್ತದೆ ಎಂದು ಹೇಳಿ ನಂಬಿಸಿದ್ದು, ಅಪರಿಚಿತ ವ್ಯಕ್ತಿಯ ಖಾತೆಗಳಿಗೆ ಒಟ್ಟು ₹1,16,500 ಗೂಗಲ್‍ಪೇ ಮೂಲಕ ವರ್ಗಾವಣೆ ಮಾಡಿದ್ದಾರೆ. ಪದೇ ಪದೇ ಹಣ ಹಾಕುವಂತೆ ಹೇಳಿದ್ದರಿಂದ ಅನುಮಾನಗೊಂಡು ವಿಚಾರಿಸಿದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT