
ಮಳೆಗಾಲದಲ್ಲಿ ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿದ್ದರೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಹಿಂದಿನ ಹಾಗೂ ಹಾಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಲೋಕೇಶ್ ಮಸ್ತಾರೆ, ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ
ಈ ಹೆದ್ದಾರಿಯಲ್ಲಿ ಯಾವುದೇ ಸಾವು– ನೋವುಗಳು ಗುಡ್ಡ ಕುಸಿತದಿಂದ ಸಮಸ್ಯೆ ಸಂಭವಿಸಿದರೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗಳನ್ನೇ ಹೊಣೆ ಮಾಡಲಾಗುವುದು. ನಾನೇ ಖುದ್ದು ಎಂಜಿನಿಯರ್‌ಗಳ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ.
ಸಿಮೆಂಟ್ ಮಂಜು, ಶಾಸಕಸಕಲೇಶಪುರದ ಕೆಸಗಾನಹಳ್ಳಿ ಬಳಿ ಗುಡ್ಡ ಕತ್ತರಿಸಿ ಕೇವಲ 6 ಅಡಿ ಎತ್ತರಕ್ಕೆ ತಡೆಗೋಡೆ ನಿರ್ಮಾಣ ಮಾಡಿರುವುದರಿಂದ ಒಂದೇ ಮಳೆಗೆ ಗುಡ್ಡ ಕುಸಿದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರದ ಕಪ್ಪಳ್ಳಿ ಬಳಿ ತಡೆಗೋಡೆ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರ–ಮಾರನಹಳ್ಳಿ ನಡುವಿನ ದೊಡ್ಡತಪ್ಪಲೆ ಬಳಿ ವ್ಯವಸ್ಥಿತ ಚರಂಡಿ ಇಲ್ಲದೇ ಇರುವುದರಿಂದ ಮಳೆ ನೀರು ಹೆದ್ದಾರಿ ಮೇಲೆ ಹಳ್ಳದಂತೆ ಹರಿಯುತ್ತಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್