ಸೋಮವಾರ, ಜೂನ್ 27, 2022
21 °C

ಪುಂಡಾನೆ ಸೆರೆ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಆಲೂರು, ಸಕಲೇಶಪುರ ವ್ಯಾಪ್ತಿಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ‘ಗುಂಡ’ ಮತ್ತು ‘ಮೌಂಟೇನ್‌’ ಎಂಬ ಪುಂಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಜೂನ್‌ 8 ರಿಂದ 11ರ ವರೆಗೆ ನಡೆಯಲಿದೆ.

ಮಲೈಮಹದೇಶ್ವರ ವನ್ಯಜೀವಿಧಾಮಕ್ಕೆ ಗುಂಡ ಹಾಗೂ ಕಾವೇರಿ ವನ್ಯಜೀವಿಧಾಮಕ್ಕೆ ಮೌಂಟೇನ್ ಆನೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.