ಹಾಸನ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಮೇ 14 ಮತ್ತು 15 ರಂದು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಮೇ 14 ರಂದು ಬೆಳಿಗ್ಗೆ 10.30ಕ್ಕೆ ಹಾಸನಕ್ಕೆ ಬರುವ ಅವರು, ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾ ಕನ್ನಡ ಪರ ಸಂಘಟನೆ ಹಾಗೂ ಹೋರಾಟಗಾರರೊಂದಿಗೆ ಸಭೆ ನಡೆಸಲಿದ್ದಾರೆ.

11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನ ಹಾಲು ಉತ್ಪಾದಕರ ಸಹಕಾರ ಒಕ್ಕೂಟಕ್ಕೆ ಭೇಟಿ ನೀಡಲಿದ್ದು, ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಮೇ 15ರಂದು ಬೆಳಿಗ್ಗೆ 11.30ಕ್ಕೆ ಹಾಸನ ವಿಶ್ವವಿದ್ಯಾಲಯಕ್ಕೆ
ಭೇಟಿ ನೀಡಲಿದ್ದು, ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ತೆರಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.