ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಅರಸೀಕೆರೆ ತಾಲ್ಲೂಕಿನ‌ ಶಾಲೆಗಳಿಗೆ ರಜೆ

Last Updated 18 ಜುಲೈ 2022, 6:18 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ‌ ಮಳೆ‌ ಮುಂದುವರಿದಿದೆ.‌ ಅರಕಲಗೂಡು ಹಾಗೂ ಅರಸೀಕೆರೆ ತಾಲ್ಲೂಕಿನಲ್ಲಿ‌ ಮಳೆ‌‌ ಸ್ವಲ್ಪ‌ ಹೆಚ್ಚಾಗಿದೆ.

ಅರಸೀಕೆರೆ ತಾಲೂಕಿನಲ್ಲಿ ನಿರಂತರ ಮಳೆಯಿಂದ ತಹಶೀಲ್ದಾರ್ ಹಾಗೂ ಹೆಚ್ಚುವರಿ‌ ಜಿಲ್ಲಾಧಿಕಾರಿ‌ ಅನುಮತಿ ಮೇರೆಗೆ ಸೋಮವಾರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಮುಂದಿನ ಎರಡು ಶನಿವಾರಗಳಂದು ತರಗತಿಗಳನ್ನು ನಡೆಸಿ ಇಂದಿನ ರಜೆಯನ್ನು ಸರಿದೂಗಿಸುವಂತೆ ಅರಸೀಕೆರೆ ಬಿಇಒ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT