ಭಾನುವಾರ, ಆಗಸ್ಟ್ 14, 2022
23 °C

ಗಾಳಿ ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದೆ.

ಅರಸೀಕೆರೆ ತಾಲ್ಲೂಕಿನ ಬಾಣಾವರ, ಆಲೂರು, ಅರಕಲಗೂಡು ತಾಲ್ಲೂಕಿನ ರಾಮನಾಥಪುರ, ಕಸಬಾ, ಬಸವಾಪಟ್ಟಣದಲ್ಲಿ ರಭಸದ ಮಳೆಯಾಗಿದೆ. ಗುರುವಾರ ರಾತ್ರಿ ಮತ್ತು ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ.

 ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಸಂಜೆ ಎರಡು ತಾಸು ಬಿರುಸಿನ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.