ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುವೆ: ಶಾಸಕ ಕುಮಾರಸ್ವಾಮಿ ಪ್ರತಿಕ್ರಿಯೆ

ಸಕಲೇಶಪುರ ಕ್ಷೇತ್ರದ
Last Updated 3 ಜುಲೈ 2019, 2:34 IST
ಅಕ್ಷರ ಗಾತ್ರ

ಹಾಸನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಖಂಡಿತ ನಿಭಾಯಿಸುವೆ ಎಂದು ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಈ ಸಂಬಂಧ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ನೂತನ ಅಧ್ಯಕ್ಷರ ಹೆಸರು ಬಹಿರಂಗವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT