ಭಾನುವಾರ, ಮೇ 9, 2021
23 °C

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಅತ್ಯಾಚಾರಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳೆನರಸೀಪುರ: ಕಳೆದ ಒಂದೂವರೆ ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಂಧಿಸಲು ಹೋದ ನಗರಠಾಣೆ ಎಸ್.ಐ. ಕುಮಾರ್‌ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ಬಿದರಕ್ಕ ಗ್ರಾಮದ ಯುವಕ ರೌಡಿ ಶೀಟರ್‌ ಸುಧಾಕರನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಪತ್ತೆಗೆ ಬಲೆಬೀಸಿದ್ದ ಪೊಲೀಸರು ಶುಕ್ರವಾರ ಎಸ್‌.ಐ. ಕುಮಾರ್‌, ಸಿಬ್ಬಂದಿ ಚಿದಾನಂದ, ಮಂಜೇಗೌಡ, ಸಂಗಮ್‌, ಆರೋಪಿಯನ್ನು ಬೆಂಗಳೂರಿನ ಗೋಕಾಕ್‌ ಪಾರ್ಕ್‌ನಲ್ಲಿ ಬಂಧಿಸಿ  ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.