ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

ಹಾಸನ ತಾಲ್ಲೂಕಿನ ಗ್ರಾಮ ಪಂಚಾಯಿತಿ ವಿವರ: ಜಿಲ್ಲಾಧಿಕಾರಿ ಸಮ್ಮುಖ ನಿರ್ಧಾರ
Last Updated 16 ಜನವರಿ 2021, 2:51 IST
ಅಕ್ಷರ ಗಾತ್ರ

ಹಾಸನ: ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಹಾಸನ ತಾಲ್ಲೂಕಿನ 38 ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನಿಗದಿ
ಪಡಿಸಿದರು.

ತಾಲ್ಲೂಕಿನ ಅಟ್ಟಾವರ ಹೊಸಹಳ್ಳಿ ಅಧ್ಯಕ್ಷ (ಬಿಸಿಎಂ ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಹೂವಿನಹಳ್ಳಿ ಕಾವಲ್ ಅಧ್ಯಕ್ಷ (ಬಿಸಿಎಂ ಎ), ಉಪಾಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ). ಕಂದಲಿ ಅಧ್ಯಕ್ಷ (ಬಿಸಿಎಂ ಎ), ಉಪಾಧ್ಯಕ್ಷ (ಎಸ್ಸಿ ಮಹಿಳೆ), ಶಾಂತಿಗ್ರಾಮ ಅಧ್ಯಕ್ಷ (ಬಿಸಿಎಂ ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಯಲಗುಂದ ಅಧ್ಯಕ್ಷ (ಬಿಸಿಎಂ ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಬಿ.ಕಾಟೀಹಳ್ಳಿ ಅಧ್ಯಕ್ಷ (ಬಿಸಿಎಂ ಎ ಮಹಿಳೆ, ಉಪಾಧ್ಯಕ್ಷ (ಸಾಮಾನ್ಯ). ಮಡೇನೂರು ಅಧ್ಯಕ್ಷ (ಬಿಸಿಎಂ ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ).

ಸಾಲಗಾಮೆ ಅಧ್ಯಕ್ಷ (ಬಿಸಿಎಂ ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಶಂಕರನಹಳ್ಳಿ ಅಧ್ಯಕ್ಷ (ಬಿಸಿಎಂ ಎ ಮಹಿಳೆ), ಉಪಾಧ್ಯಕ್ಷ (ಎಸ್‌ಸಿ). ತೇಜೂರು ಅಧ್ಯಕ್ಷ (ಬಿಸಿಎಂ ಎ ಮಹಿಳೆ), ಉಪಾಧ್ಯಕ್ಷ (ಎಸ್‌ಸಿ). ಬಸವಾಘಟ್ಟ ಅಧ್ಯಕ್ಷ (ಬಿಸಿಎಂ ಬಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಮರ್ಕುಲಿ ಅಧ್ಯಕ್ಷ (ಬಿಸಿಎಂ ಬಿ ಮಹಿಳೆ), ಉಪಾಧ್ಯಕ್ಷ (ಬಿಸಿಎಂ ಎ). ಅಂಕಪುರ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‌ಟಿ ಮಹಿಳೆ).

ಚನ್ನಂಗಿಹಳ್ಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಬಿಸಿಎಂ ಎ ಮಹಿಳೆ). ದುದ್ದ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಬಿಸಿಎಂ ಎ ಮಹಿಳೆ). ಜಾಗರವಳ್ಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ). ಕಬ್ಬಳ್ಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಕೌಶಿಕ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಬಿಸಿಎಂ ಎ ಮಹಿಳೆ). ಕುದುರುಗುಂಡಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಮೆಳಗೋಡು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಶೆಟ್ಟಿಹಳ್ಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‌ಸಿ ಮಹಿಳೆ).

ಉಗನೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ಅಂಬುಗ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಬಿಸಿಎಂ ಎ). ಬೈಲಹಳ್ಳಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಬಿಸಿಎಂ –ಎ). ದೊಡ್ಡಗೇಣಿಗೆರೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಬಿಸಿಎಂ– ಬಿ ಮಹಿಳೆ). ಗೊರೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಬಿಸಿಎಂ ಎ). ಹೆರಗು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ).

ಹೊನ್ನಾವರ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಎಸ್‌ಸಿ). ಕೋರವಂಗಲ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಮೊಸಳೆ ಹೊಸಹಳ್ಳಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಬಿಸಿಎಂ ಬಿ). ಸೀಗೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಹನುಮಂತಪುರ ಅಧ್ಯಕ್ಷ (ಎಸ್‌ಸಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ).

ಹಂದಿನಕೆರೆ ಅಧ್ಯಕ್ಷ (ಎಸ್‌ಸಿ), ಉಪಾಧ್ಯಕ್ಷ (ಬಿಸಿಎಂ– ಎ ಮಹಿಳೆ). ಗಾಡೇನಹಳ್ಳಿ ಅಧ್ಯಕ್ಷ (ಎಸ್‌ಸಿ), ಉಪಾಧ್ಯಕ್ಷ (ಬಿಸಿಎಂ ಎ ಮಹಿಳೆ). ಕಾರ್ಲೆ ಅಧ್ಯಕ್ಷ (ಎಸ್‌ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಕಟ್ಟಾಯ ಅಧ್ಯಕ್ಷ (ಎಸ್‌ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ತಟ್ಟೆಕೆರೆ ಅಧ್ಯಕ್ಷ (ಎಸ್‌ಸಿ ಮಹಿಳೆ), ಉಪಾಧ್ಯಕ್ಷ (ಬಿಸಿಎಂ– ಎ). ನಿಟ್ಟೂರು ಅಧ್ಯಕ್ಷ (ಎಸ್‌ಟಿ ಮಹಿಳೆ), ಉಪಾಧ್ಯಕ್ಷ ಸಾಮಾನ್ಯ.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ತಹಶೀಲ್ದಾರ್ ಶಿವಶಂಕರಪ್ಪ, ಅಧಿಕಾರಿ ಪದ್ಮನಾಭ ಶಾಸ್ತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT