ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಮಿನಿ ಟೆಂಪೊ ಪಲ್ಟಿ: ಹಲವರಿಗೆ ಗಾಯ

7

ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಮಿನಿ ಟೆಂಪೊ ಪಲ್ಟಿ: ಹಲವರಿಗೆ ಗಾಯ

Published:
Updated:

ಹಾಸನ: ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮಿನಿ ಟೆಂಪೊ ಪಲ್ಟಿಯಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. 

ಹಾಸನ ತಾಲೂಕಿನ ಮರ್ಕುಲಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.  

ಗಾರ್ಮೆಂಟ್ಸ್ ಕೆಲಸಕ್ಕೆ ಮಹಿಳೆಯರು ಟೆಂಪೊದಲ್ಲಿ ತೆರಳುತ್ತಿದ್ದರು.

ಚಾಲಕನ ನಿಯಂತ್ರಣ ತಪ್ಪಿ ಮಿನಿ ಟೆಂಪೊ ರಸ್ತೆ ಬದಿಗೆ ಉರುಳಿದೆ. ಘಟನೆ ಬಳಿಕೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಸ್ಥಳೀಯರು ಗಾಯಾಳುಗಳನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !