ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಡಿ ಘಾಟ್‌: ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರ ಬಂದ್

Published 13 ಮೇ 2024, 15:43 IST
Last Updated 13 ಮೇ 2024, 15:43 IST
ಅಕ್ಷರ ಗಾತ್ರ

‌ಸಕಲೇಶಪುರ: ಮಳೆ ಸಾಧಾರಣವಾಗಿ ಸುರಿದರೂ ಭಾರೀ ಗಾಳಿಯಿಂದಾಗಿ ತಾಲ್ಲೂಕಿನ ಶಿರಾಡಿ ಘಾಟ್‌ನ್‌ ಗುಂಡ್ಯಾ ಹಾಗೂ ಮಾರನಹಳ್ಳಿ ನಡುವಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಈ ಮಾರ್ಗದ ವಾಹನಗಳ ಸಂಚಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಂದ್ ಆಗಿತ್ತು.

ಗ್ರಾಮಾಂತರ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾರನಹಳ್ಳಿ ಗ್ರಾಮದ ಕೆಲ ಗ್ರಾಮಸ್ಥರ ನೆರವಿನಿಂದ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT