ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಭಾನುವಾರ ಕಿರುಹಳ್ಳ ಉಕ್ಕಿ ಹರಿಯಿತು
ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಶನಿವಾರ ತಡರಾತ್ರಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅಧಿಕಾರಿಗಳು ಹಾಗೂ ಸಿಬ್ಬಂದಿ ಮಣ್ಣು ತೆರವುಗೊಳಿಸುತ್ತಿರುವುದು
ಎರಡು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು ಗಾಳಿ ಬೀಸುತ್ತಿದೆ. ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿದ್ದು ತುರ್ತು ಕಾರ್ಯಾಚರಣೆಗೆ ಸಿದ್ದರಿರಲು ಸೂಚನೆ ನೀಡಲಾಗಿದೆ.