ಇದುವರೆಗೆ 8 ಲಕ್ಷಕ್ಕೂ ಹೆಚ್ಚು ಮಂದಿ ದರ್ಶನ | ನಾಲ್ಕರಿಂದ ಐದು ತಾಸು ದರ್ಶನದ ಅವಧಿ | ದೂರದಿಂದ ಬರುವ ಭಕ್ತರಿಗೆ ಮೂಲಸೌಲಭ್ಯ ವ್ಯವಸ್ಥೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಹಾಸನಾಂಬ ದೇವಿಯ ದರ್ಶನ ಪಡೆದರು

ಹಾಸನಾಂಬ ಜಾತ್ರೆಗೆ ಹೆಚ್ಚುವರಿ ಅನುದಾನದ ಅಗತ್ಯ ಬಿದ್ದರೆ ನೆರವು ನೀಡಲಾಗುವುದು
ಸಿದ್ದರಾಮಯ್ಯ ಮುಖ್ಯಮಂತ್ರಿಹಾಸನಾಂಬ ದೇವಿಯ ದರ್ಶನ ಪಡೆದ ನಟಿಯರಾದ ಜಯಮಾಲಾ ಮಾಳವಿಕಾ ಹಾಗೂ ಶ್ರುತಿ ಅವರು ಸಚಿವ ಕೃಷ್ಣ ಬೈರೇಗೌಡರ ಜೊತೆ ಮಾತುಕತೆ ನಡೆಸಿದರು
ಹಾಸನಾಂಬ ದೇವಸ್ಥಾನದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿರುವುದು
ಮಧ್ಯಾಹ್ನ ನೈವೇದ್ಯದ ಸಮಯದಲ್ಲಿ ಗರ್ಭಗುಡಿಯ ಬಾಗಿಲು ಬಂದ್ ಮಾಡಿದ್ದ ಸಂದರ್ಭದಲ್ಲಿ ಬ್ಯಾರಿಕೇಡ್‌ನಲ್ಲಿಯೇ ಕುಳಿತು ವಿಶ್ರಾಂತಿ ಪಡೆದ ಜನರು
ಹಾಸನಾಂಬ ದೇವಸ್ಥಾನದಲ್ಲಿ ಬುಧವಾರ ಸಾಮಾನ್ಯ ದರ್ಶನದ ಸಾಲಿನಲ್ಲಿ ನಿಂತಿದ್ದ ಅಪಾರ ಸಂಖ್ಯೆಯ ಜನ