ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಶಿಕ್ಷಕರ ಮತ ಕ್ಷೇತ್ರ: ನೋಂದಣಿಗೆ ಇಂದು ಅವಕಾಶ

Published 3 ಮೇ 2024, 13:59 IST
Last Updated 3 ಮೇ 2024, 13:59 IST
ಅಕ್ಷರ ಗಾತ್ರ

ಆಲೂರು: ದಕ್ಷಿಣ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಬಯಸುವ ವ್ಯಕ್ತಿ ಮೇ 6ರ ಒಳಗೆ ಭರ್ತಿ ಮಾಡಿದ ಅರ್ಜಿಯನ್ನು ತಾಲ್ಲೂಕು ಕಚೇರಿಯ ಚುನಾವಣ ವಿಭಾಗಕ್ಕೆ ಸಲ್ಲಿಸಬೇಕು ಎಂದು ತಹಸಿಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ನಂದಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿದಾರರು ಜ.2023ಕ್ಕೆ ಮೊದಲು ಆರು ವರ್ಷದೊಳಗೆ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ದರ್ಜೆಯಲ್ಲಿ ನಿರ್ಧಿಷ್ಟ ಪಡಿಸಿದ ರಾಜ್ಯದೊಳಗಿನ ಯಾವುದೇ ಅರ್ಹ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ ಮೂರು ವರ್ಷಗಳ ಬೋದನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ಬೋಧಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT