ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಪ್ರಗತಿಗೆ ಪ್ರಥಮ ಸ್ಥಾನ

Last Updated 22 ಮೇ 2019, 12:50 IST
ಅಕ್ಷರ ಗಾತ್ರ

ಹಾಸನ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದ ವಿಜಯ ಶಾಲೆಯ ವಿದ್ಯಾರ್ಥಿನಿ ಪ್ರಗತಿ ಎಸ್. ಗೌಡ ಅವರು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಗಳಿಸುವುದರೊಂದಿಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.

625 ಕ್ಕೆ 624 ಗಳಿಸಿದ್ದ ಪ್ರಗತಿ, ಕನ್ನಡ ವಿಷಯದಲ್ಲಿ 125ಕ್ಕೆ 124 ಅಂಕ ಗಳಿಸಿದ್ದರು. ಈಗ ಒಂದು ಅಂಕ ಹೆಚ್ಚಿಗೆ ಗಳಿಸುವುದರೊಂದಿಗೆ ರಾಜ್ಯದ ಇಬ್ಬರು ಟಾಪರ್‌ಗಳ ಜತೆ ಮೊದಲ ಸ್ಥಾನ ಹಂಚಿಕೊಂಡಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT