ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಡಾ.ಸೂರಜ್ ರೇವಣ್ಣ

ಹಾಸನ: ವಿಧಾನ ಪರಿಷತ್ ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಸೂರಜ್ ರೇವಣ್ಣ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12.11ಕ್ಕೆ ನಾಮಪತ್ರ ಸಲ್ಲಿಸಿ, ಪ್ರತಿಜ್ಞೆ ಸ್ವೀಕರಿಸಿದರು.
ತಂದೆ ಶಾಸಕ ಎಚ್.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ ಹಾಗೂ ಎಲ್ಲ ಜೆಡಿಎಸ್ ಶಾಸಕರ ಹಾಜರಿದ್ದರು.
ಮಂಗಳವಾರ ಇನ್ನೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಸೂರಜ್ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.