ಬುಧವಾರ, ಡಿಸೆಂಬರ್ 8, 2021
19 °C

ಹತ್ತು ನಾಮಪತ್ರ ಕ್ರಮ ಬದ್ಧ

ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

ಹಾಸನ: ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಒಟ್ಟು ನಾಲ್ಕು ಮಂದಿ ಅಭ್ಯರ್ಥಿಗಳು 10 ನಾಮಪತ್ರ ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದೆ.

ಜೆಡಿಎಸ್‌ ಅಭ್ಯರ್ಥಿ ಆರ್.ಸೂರಜ್‌ ನಾಲ್ಕು ನಾಮಪತ್ರ, ಕಾಂಗ್ರೆಸ್‌ ಅಭ್ಯರ್ಥಿ ಎಂ.ಶಂಕರ್‌ ಮೂರು ನಾಮಪತ್ರ, ಬಿಜೆಪಿ ಅಭ್ಯರ್ಥಿ ಎಚ್‌.ಎಂ.ವಿಶ್ವನಾಥ್‌ ಎರಡು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಒಂದು ನಾಮಪತ್ರ ಕ್ರಮಬದ್ಧವಾಗಿದ್ದು, ಸ್ವೀಕೃತಗೊಂಡಿವೆ. ನ. 26 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.