ಎಸ್.ಎಲ್. ಭೈರಪ್ಪನವರ ಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ತೆರೆಯಲಾಗಿತ್ತು.
ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮದಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪನವರ ಕೃತಜ್ಞತಾರ್ಪಣಾ ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾತಂಡಗಳು ಕಾರ್ಯಕ್ರಮ ನೀಡಿದವು.
ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮದಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪನವರ ಕೃತಜ್ಞತಾರ್ಪಣಾ ಕಾರ್ಯಕ್ರಮವನ್ನು ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶಾಸಕರಾದ ಸಿ.ಎನ್. ಬಾಲಕೃಷ್ಣ ಷಡಕ್ಷರಿ ಮಾಜಿ ಶಾಸಕ ಎಂ.ಎ. ಗೋಪಾಲಸ್ವಾಮಿ ಪತ್ರಕರ್ತ ವಿಶ್ವೇಶ್ವರ ಭಟ್ ಪಾಲ್ಗೊಂಡಿದ್ದರು.