ಭಾನುವಾರ, ಸೆಪ್ಟೆಂಬರ್ 19, 2021
30 °C

ಕರಗ ಮಹೋತ್ಸವ ವೇಳೆ ಕಲ್ಲು ತೂರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರಸೀಕೆರೆ: ನಗರದಲ್ಲಿ ಮಂಗಳವಾರ ನಡೆದ ಮುತ್ತು ಮಾರಿಯಮ್ಮ ಕರಗ ಮಹೋತ್ಸವದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಹಾಸನ ರಸ್ತೆ ಬಲಭಾಗದ ಬಡಾವಣೆಯಲ್ಲಿರುವ ಮುತ್ತು ಮಾರಿಯಮ್ಮ ಕರಗ ಮಹೋತ್ಸವ ನಿಮಿತ್ತ ಎರಡು ದಿನಗಳಿಂದ ಉತ್ಸವ ನಡೆಯುತ್ತಿದ್ದು, ಉತ್ಸವ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಆದರೆ, ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಿಸಿ, ತಿಳಿಗೊಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.