ಬಾಗೂರು (ನುಗ್ಗೇಹಳ್ಳಿ ) : ‘ಸಾಂಕ್ರಾಮಿಕ ರೋಗಗಳು ಹರಡಬಾರದು ಹಾಗೂ ಆರೋಗ್ಯ ಉತ್ತಮವಾಗಿ ಇರಬೇಕೆಂದರೆ ಪ್ರತಿಯೊಬ್ಬ ನಾಗರಿಕ ಶೌಚಾಲಯ ಬಳಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.

ಬಾಗೂರು ಹೋಬಳಿಯ ಬೀಚಗೊಂಡನಹಳ್ಳಿ ಗ್ರಾಮದ ಮಾರುತಿ ದೇವಾಲಯದಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಅಣತಿ ಆನಂದ್, ಅಣತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಟಿ.ಚಂದ್ರಶೇಖರ್, ಬಿ.ಟಿ.ಧರ್ಮ, ಬಿ.ಜೆ.ರಮೇಶ್, ಎ. ಸಿ.ನಾಗೇಶ್, ಮುಖಂಡರಾದ ಸಂತೋಷ್, ಬಿ.ಜೆ.ನಂಜೇಗೌಡ, ಜಯರಾಂ, ವಳಗೇರಹಳ್ಳಿ ರಾಮು, ದೇವಾಲಯ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-36-1360181054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.