ಶನಿವಾರ, ನವೆಂಬರ್ 28, 2020
24 °C

ಅರಸೀಕೆರೆಯ ಕಲ್ಗುಂಡಿ ಗ್ರಾಮದಲ್ಲಿ ಎರಡು ಚಿರತೆಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ: ತಾಲ್ಲೂಕಿನ ಬಾಣಾವರ ಹೋಬಳಿಯ ಕಲ್ಗುಂಡಿ ಗ್ರಾಮದ ಬಳಿ ಎರಡು ವರ್ಷದ ಹಾಗೂ ಒಂದು ವರ್ಷದ ಎರಡು ಚಿರತೆಗಳು ಅನುಮಾನಾಸ್ಪದವಾಗಿ ಶುಕ್ರವಾರ ಮೃತಪಟ್ಟಿವೆ.

ಪಶು ವೈದ್ಯಾಧಿಕಾರಿಗಳಾದ ಹರೀಶ್ ಹಾಗೂ ವರದರಾಜ್ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು.

‘ಸಾವಿಗೆ ಕಾರಣ ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಾಲ್ಲೂಕು ವಲಯ ಅರಣ್ಯಾಧಿಕಾರಿ ದಯಾನಂದ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.