ಮಂಗಳವಾರ, ಅಕ್ಟೋಬರ್ 26, 2021
26 °C

ಬೇಲೂರು: ವಾಹನ ಡಿಕ್ಕಿ; ಜಿಂಕೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ರಸ್ತೆ ದಾಟುತ್ತಿದ 6 ವರ್ಷದ ಹೆಣ್ಣು ಜಿಂಕೆಯೊಂದು ಮೃತಪಟ್ಟಿದೆ.

ಅರಣ್ಯ ಇಲಾಖೆ ಸಿಬ್ಬಂದಿಯು ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು