ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Last Updated 14 ಜುಲೈ 2020, 17:03 IST
ಅಕ್ಷರ ಗಾತ್ರ

ಅರಕಲಗೂಡು: ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ಮಂಗಳವಾರ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾಸನದ ಸರ್ಕಾರಿ ವಿಭಜಿತ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ, ಮಲ್ಲಿಪಟ್ಟಣ ಹೋಬಳಿಯ ಕೋಠಿ
ದಾಸಯ್ಯನಕೊಪ್ಪಲು ನಿವಾಸಿ ಭೂಮಿಕಾ (18) ಮೂರು ವಿಷಯದಲ್ಲಿ ಫೇಲಾಗಿದ್ದಾರೆ. ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಈಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT