ಬೇಲೂರು: ಇಲ್ಲಿನ ನೆಹರು ನಗರದ ಬೀಡಾ ಸ್ಟಾಲ್ ಬಳಿ ಶನಿವಾರ ನಿಂತಿದ್ದ ಸಿದ್ದಿಕ್ (26) ಅವರಿಗೆ ಅನಾಮಧೇಯ ಐದು ವ್ಯಕ್ತಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದು, ಸಿದ್ದಿಕ್ ಬೇಲೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೇಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.