ಗುರುವಾರ , ಮಾರ್ಚ್ 23, 2023
28 °C

ಕಾಲು ಜಾರಿಬಿದ್ದು ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ಫಾಲ್ಸ್‌ ಒಂದರಲ್ಲಿ ಯುವಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಕಾಡಮನೆ ಸಮೀಪದ ಗುಡಾಣಕೆರೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ತಾಲ್ಲೂಕಿನ ಮಾರನಹಳ್ಳಿ ಗ್ರಾಮದ ನಾಗೇಶ್‌ ಎಂಬುವವರ ಪುತ್ರ ರತನ್‌ (26) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಇದ್ದ ಯುವಕ ಮಹಾಲಯ ಅಮಾವಾಸ್ಯೆ ಪೂಜೆಗೆಂದು ಮನೆಗೆ ಬಂದಿದ್ದ. ಸ್ನೇಹಿತರೊಂದಿಗೆ ಅಬ್ಬಿಗುಂಡಿ ಜಲಪಾತಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು