ಅರಸೀಕೆರೆ: ಉದ್ಯೋಗ ಖಾತರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಜನರು ಅಭಿವೃದ್ಧಿ ಸಾಧಿಸುವ ಸಂಕಲ್ಪ ತೊಡಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ನುಡಿದರು.

ತಾಲ್ಲೂಕಿನ ಮಾಡಾಳು ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಭಾರತ್ ನಿರ್ಮಾಣ ರಾಜೀವ್ ಗಾಂಧೀ ಸೇವಾ ಕೇಂದ್ರದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜಕೀಯ ಮುಖಂಡರು ಪಕ್ಷಬೇಧ ಮರೆತು ಗ್ರಾಮಾಭಿವೃದ್ದಿಗೆ ಶ್ರಮಿಸಬೇಕು. ಈ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿಸಲು ಸುವರ್ಣ ಗ್ರಾಮೋದಯ ಯೋಜನೆಗೆ ಆಯ್ಕೆ ಮಾಡಲಾಗಿದೆ ಎಂದರು.

ಜಿ.ಪಂ ಉಪಾಧ್ಯಕ್ಷ ಬಿಳಿಚೌಡಯ್ಯ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಕಮ್ಮ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಂ.ನಂಜುಂ ಡಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್.ವಿ ಸ್ವಾಮಿ, ಎಂ.ಪ್ರಕಾಶ್ಮೂರ್ತಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿದ್ದಾಭೋವಿ, ಎಪಿಎಂಸಿ ಸದಸ್ಯ ಕಲ್ಲೇಶಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಎಂ. ತಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಎಂ. ಓಂಕಾರ ಮೂರ್ತಿ,ಅನ್ನಪೂರ್ಣಮ್ಮ, ಗಂಗಮ್ಮ, ಮಂಜಮ್ಮ, ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.