ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ, ರೈತರ ಪ್ರತಿಭಟನೆ
Farmer Protest: ರಾಣೆಬೆನ್ನೂರು ರೈತರು ಮೆಕ್ಕೆಜೋಳಕ್ಕೆ ಕನಿಷ್ಠ ಮೂರು ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಎಪಿಎಂಸಿ ಮೆಗಾ ಮಾರುಕಟ್ಟೆ ಎದುರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರುLast Updated 26 ನವೆಂಬರ್ 2025, 5:21 IST