ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video Story: ರಜತ ಮಹೋತ್ಸವದಲ್ಲಿ ಹಾವೇರಿ ಜಿಲ್ಲೆ; ಜಾನಪದ ಹಿರಿಮೆ-ರಾಜಕೀಯ ಗರಿಮೆ

Last Updated 24 ಆಗಸ್ಟ್ 2022, 13:37 IST
ಅಕ್ಷರ ಗಾತ್ರ

1997ರ ಆ.24ರಂದು ಜಿಲ್ಲೆಯಾಗಿ ಜನ್ಮತಾಳಿದ ಹಾವೇರಿ, ರಜತ ಮಹೋತ್ಸವಕ್ಕೆ ಕಾಲಿಡುವುದರೊಳಗೆ, ರಾಜ್ಯಕ್ಕೇ ಮುಖ್ಯಮಂತ್ರಿಯೊಬ್ಬರನ್ನು ನೀಡಿದೆ. ಕೃಷಿ ಕ್ಷೇತ್ರದ ಜೊತೆಗೆ, ರಾಜಕೀಯವಾಗಿಯೂ ರಾಜ್ಯದ ಭೂಪಟದಲ್ಲಿ ಮಹತ್ವದ ಸ್ಥಾನವನ್ನು ಪಡೆದಿದೆ. ದೇಶದ ಮೊದಲ ಜಾನಪದ ವಿಶ್ವವಿದ್ಯಾಲಯ, ರಾಣೆಬೆನ್ನೂರಿನ ಕೃಷ್ಣಮೃಗ ಅಭಯಾರಣ್ಯ, ಬಂಕಾಪುರದ ನವಿಲುಧಾಮ, ಶಿಲ್ಪಕ್ರಾಂತಿಯ ಮೂಲಕ ದೇಸಿ ಸಂಸ್ಕೃತಿ ಎತ್ತಿ ಹಿಡಿದ ರಾಕ್‌ ಗಾರ್ಡನ್‌, ಕೃಷಿ ಮತ್ತು ಮನರಂಜನೆಯ ಸಮ್ಮಿಲನವಾದ ಅಗಡಿ ತೋಟ, ಬಾಡಾದ ಕನಕ ಅರಮನೆ, ಕಾಗಿನೆಲೆಯ ಕನಕ ಪರಿಸರಸ್ನೇಹಿ ಉದ್ಯಾನ ಮುಂತಾದ ಸ್ಥಳಗಳು ಜಿಲ್ಲೆಗೆ ಖ್ಯಾತಿ ತಂದುಕೊಟ್ಟಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT