ಶಿಗ್ಗಾವಿ ತಾಲ್ಲೂಕಿನ ಅಡವಿ ಸೋಮಾಪುರ ಬಳಿ ಅಪಘಾತ: ಎಎಸ್ಐ ಸಾವು 

7

ಶಿಗ್ಗಾವಿ ತಾಲ್ಲೂಕಿನ ಅಡವಿ ಸೋಮಾಪುರ ಬಳಿ ಅಪಘಾತ: ಎಎಸ್ಐ ಸಾವು 

Published:
Updated:

ಹಾವೇರಿ: ಶಿಗ್ಗಾವಿ ತಾಲ್ಲೂಕಿನ ಅಡವಿ ಸೋಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಸಂಭವಿಸಿದ ಬೈಕ್ - ಟ್ರ್ಯಾಕ್ಟರ್ ಅಪಘಾತದಲ್ಲಿ ಹಾವೇರಿ ತಾಲ್ಲೂಕಿನ ಗುತ್ತಲ ಠಾಣೆಯ ಸಹಾಯಕ ಸಬ್ ಇನ್ ಸ್ಪೆಕ್ಟರ್ ಚಾಕಲಬ್ಬಿ ಮೃತಪಟ್ಟಿದ್ದಾರೆ. 

ಗಂಭೀರವಾಗಿ ಗಾಯಗೊಂಡ ಪೊಲೀಸ್ ಕಾನ್ ಸ್ಟೆಬಲ್ ಇಸ್ಮಾಯಿಲ್ ಹುಡೇದ (45) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ ಭೇಟಿ ನೀಡಿದ್ದು, ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !