ಸವಣೂರು ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಿಂದ ಕುರುಬರಮಲ್ಲೂರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ರೈತರ ಕಣದಲ್ಲಿ ಶನಿವಾರ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಅಧಿಕಾರಿಗಳ ಭೆಟ್ಟಿ ನೀಡಿ ರೈತರಿಗೆ ಆತ್ಮಸ್ಥೈರ್ಯ ಹೇಳಿದರು.
ಬೆಂಕಿ ಅನಾಹುತದಲ್ಲಿ ಅಪಾರ ಗೋವಿನಜೋಳ ನಷ್ಟವಾಗಿದೆ. ಹಾನಿಗೊಳಗಾದ ರೈತರಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡಲಾಗುವುದು