ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುತ್ತಲ; ಆಕಾಶ ಚಿಗುರಿ ಭೂಮಿ ತಂಪಾತಲೇ ಪರಾಕ್: ಕಾರ್ಣಿಕೋತ್ಸವದಲ್ಲಿ ಕಾರ್ಣಿಕ ನುಡಿ

Published 25 ಫೆಬ್ರುವರಿ 2024, 13:23 IST
Last Updated 25 ಫೆಬ್ರುವರಿ 2024, 13:23 IST
ಅಕ್ಷರ ಗಾತ್ರ

ಗುತ್ತಲ: ಇಲ್ಲಿಗೆ ಸಮೀಪದ ಹಾವನೂರ ಗ್ರಾಮದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ಭಾನುವಾರ ಸಂಜೆ ನಡೆಯಿತು.

ಗೊರವಯ್ಯ ಆನಂದ ಬಿಲ್ಲರ ಬಿಲ್ಲನ್ನೇರಿ ‘ಆಕಾಶ ಚಿಗುರಿ ಭೂಮಿ ತಂಪಾತಲೇ ಪರಾಕ್’ ಎಂದು ದೈವವಾಣಿ ನುಡಿದರು.

ಕಾರ್ಣಿಕ ಕೇಳಿದ ಭಕ್ತರು ದೈವವಾಣಿ ಬಗ್ಗೆ ವಿಶ್ಲೇಷಣೆ ಮಾಡಿದರು. ಈ ಬಾರಿ ಮಳೆ, ಬೆಳೆ. ಮುಂಬರುವ ಲೋಕಸಭಾ ಚುನಾವಣೆಯಿಂದ ಕೇಂದ್ರದಲ್ಲಿ ಯಾವ ಸರ್ಕಾರ ರಚನೆ ಆಗುತ್ತದೆ. ಕರ್ನಾಟಕ ಸರ್ಕಾರದ ಸ್ಥಿತಿಗತಿ ಎಲ್ಲ ದೈವವಾಣಿಯಲ್ಲಿ ಅಡಗಿರುತ್ತದೆ ಎಂದು ವಿಶ್ಲೇಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT